ಯೋಬ 32:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮುಖಸ್ತುತಿಯನ್ನು ಮಾಡುವದಕ್ಕೆ ನನ್ನಿಂದಾಗುವದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ಹೊತ್ತುಕೊಂಡು ಹೋದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮುಖಸ್ತುತಿ ಮಾಡುವುದೇ ನನಗೆ ತಿಳಿದಿಲ್ಲ. ಮುಖಸುತ್ತಿ ಮಾಡುವುದು ನನಗೆ ಗೊತ್ತಿದ್ದರೆ, ನನ್ನ ಸೃಷ್ಟಿಕರ್ತನು ನನ್ನನ್ನು ಬಹು ಬೇಗನೆ ಶಿಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ. ಅಧ್ಯಾಯವನ್ನು ನೋಡಿ |