Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಮೂವರ ಬಾಯಿಯಲ್ಲಿ ಉತ್ತರವೇ ಇಲ್ಲದುದನ್ನು ಕಂಡು ಕಿಡಿಕಿಡಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:5
4 ತಿಳಿವುಗಳ ಹೋಲಿಕೆ  

ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.


ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು