ಯೋಬ 32:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿ |
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.