Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ನನ್ನ ಕಾಲುಗಳಿಗೆ ಕೋಳ ತೊಡಿಸಿದ್ದಾನೆ ನನ್ನ ಎಲ್ಲ ಹಾದಿಗಳನ್ನು ಕಂಡುಕೊಂಡಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ ಎಂದು ಆಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ನನ್ನ ಕಾಲುಗಳನ್ನು ಸರಪಣಿಯಿಂದ ಕಟ್ಟಿದ್ದಾನೆ; ನಾನು ಮಾಡುವ ಪ್ರತಿಯೊಂದನ್ನೂ ದೇವರು ಗಮನಿಸುತ್ತಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:11
7 ತಿಳಿವುಗಳ ಹೋಲಿಕೆ  

ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.


ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.


ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು