ಯೋಬ 33:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ? ಅಧ್ಯಾಯವನ್ನು ನೋಡಿ |