ಯೋಬ 33:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರು ಮಾತಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಂದುವೇಳೆ ದೇವರು ತನ್ನ ಕಾರ್ಯದ ಕುರಿತಾಗಿ ವಿವರಿಸಬಹುದು. ಒಂದುವೇಳೆ ನಮಗೆ ಅರ್ಥವಾಗದ ರೀತಿಯಲ್ಲಿ ಆತನು ಮಾತಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |