ಯೋಬ 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮನುಷ್ಯರಿಗೆ ಗಾಢನಿದ್ರೆಯುಂಟಾದಾಗಲೂ ಹಾಸಿಗೆಯ ಮೇಲೆ ಜಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ಗಾಢನಿದ್ರೆಯಲ್ಲಿರುವಾಗ ದೇವರು ಕನಸಿನ ಮೂಲಕವಾಗಲಿ ದರ್ಶನದ ಮೂಲಕವಾಗಲಿ ಮಾತಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ, ಅಧ್ಯಾಯವನ್ನು ನೋಡಿ |