Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಮಾಂಸಖಂಡ ಕರಗಿಹೋಗುವುದು ಅವನ ಅಸ್ಥಿಪಂಜರ ಎದ್ದು ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನ ಮಾಂಸವು ಕ್ಷಯಿಸಿ ಕಾಣದೆಹೋಗುವದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಶರೀರವು ಕಾಣದ ಹಾಗೆ ಸವೆಯುವುದು; ಕಾಣದಿದ್ದ ಅವನ ಎಲುಬುಗಳು ಸಹ ಬಯಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:21
11 ತಿಳಿವುಗಳ ಹೋಲಿಕೆ  

ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.


ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,


ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ


ನೀನು ನನ್ನನ್ನು ಹಿಡಿದಿರುವುದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಬಲಹೀನವು ನನ್ನ ವಿರುದ್ಧವಾಗಿ ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.


ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”


ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.


ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.


ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು