ಯೋಬ 33:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವದು ಎಂದು ಕೀರ್ತನೆಹಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’ ಅಧ್ಯಾಯವನ್ನು ನೋಡಿ |