ಯೋಬ 33:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬದೇ ನನ್ನ ಆಶೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ. ಅಧ್ಯಾಯವನ್ನು ನೋಡಿ |