ಯೋಬ 33:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿ |