ಯೋಬ 33:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಬನೇ, ಕಿವಿಗೊಡು! ನಿನಗೆ ಸಾಧ್ಯವೆನಿಸಿದರೆ ನನಗೆ ಉತ್ತರಕೊಡು. ನಿನ್ನ ವಾದವನ್ನು ಸಿದ್ಧಪಡಿಸಿಕೊ; ನನ್ನೆದುರಿನಲ್ಲಿ ನಿನ್ನ ಪರವಾಗಿ ಪ್ರತಿವಾದಿಸು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು. ಅಧ್ಯಾಯವನ್ನು ನೋಡಿ |