Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನಗೆ ಸ್ಪಷ್ಟವಾಗಿ ಕೇಳಿಸುವಂತೆ ನೀನು ಮಾತಾಡಿರುವೆ ನನ್ನ ಕಿವಿಗೆ ಬಿದ್ದ ಈ ಮಾತುಗಳು ನಿನ್ನವೇ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡೇ ಆಡಿದ್ದೀ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ಯೋಬನೇ, ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ. ನಾನೇ ಈ ರೀತಿಯಾಗಿ ನೀನು ಆಡಿದ ಮಾತುಗಳನ್ನು ಕೇಳಿದ್ದೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:8
6 ತಿಳಿವುಗಳ ಹೋಲಿಕೆ  

ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು


ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.


‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.


ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.


ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು