ಯೋಬ 34:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ. ಅಧ್ಯಾಯವನ್ನು ನೋಡಿ |