ಯೋಬ 34:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೌದು, ದೇವರು ಕೆಟ್ಟದ್ದನ್ನು ನಡಿಸುವದೇ ಇಲ್ಲ, ಸರ್ವಶಕ್ತನು ನೀತಿಯನ್ನು ಡೊಂಕು ಮಾಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |