ಯೋಬ 34:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ. ಅಧ್ಯಾಯವನ್ನು ನೋಡಿ |