Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜ್ಞಾನಿಗಳೇ, ನನ್ನ ಮಾತನ್ನು ಗಮನಿಸಿ: ಮೇಧಾವಿಗಳೇ, ನನಗೆ ಕಿವಿಗೊಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಜ್ಞಾನಿಗಳೇ, ನನ್ನ ಮಾತುಗಳನ್ನು ಕೇಳಿರಿ. ಜಾಣರೇ, ನನಗೆ ಗಮನಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:2
5 ತಿಳಿವುಗಳ ಹೋಲಿಕೆ  

ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.


ಆಗ ಎಲೀಹು ಮತ್ತೆ ಇಂತೆಂದನು,


ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು