ಯೋಬ 34:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ. ಅಧ್ಯಾಯವನ್ನು ನೋಡಿ |