ಯೋಬ 34:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೋಬನು ತಿಳುವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು. ಅಧ್ಯಾಯವನ್ನು ನೋಡಿ |