ಯೋಬ 34:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.” ಅಧ್ಯಾಯವನ್ನು ನೋಡಿ |