ಯೋಬ 34:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೇದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ. ಅಧ್ಯಾಯವನ್ನು ನೋಡಿ |