ಯೋಬ 34:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ, ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ ಎಂದು ಹೇಳಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.” ಅಧ್ಯಾಯವನ್ನು ನೋಡಿ |