ಯೋಬ 34:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುವವನು; ಕೆಟ್ಟವರ ಸಂಗಡ ನಡೆದಾಡುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; ಕೆಟ್ಟವರ ಸಂಗಡ ನಡೆದಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ. ಅಧ್ಯಾಯವನ್ನು ನೋಡಿ |