ಯೋಬ 35:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ‘ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ. ಅಧ್ಯಾಯವನ್ನು ನೋಡಿ |