ಯೋಬ 35:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 [ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ? ಅಧ್ಯಾಯವನ್ನು ನೋಡಿ |