ಯೋಬ 35:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನಿನಗೆ ಉತ್ತರಕೊಡುತ್ತೇನೆ ನಿನ್ನ ಮಿತ್ರರಿಗೂ ಪ್ರತ್ಯುತ್ತರ ನೀಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿನಗೂ ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಾನು ನಿನಗೂ, ನಿನ್ನ ಸಂಗಡ ಇರುವ ಸ್ನೇಹಿತರಿಗೂ ಈಗ ಉತ್ತರ ಕೊಡುತ್ತೇನೆ. ಅಧ್ಯಾಯವನ್ನು ನೋಡಿ |