ಯೋಬ 35:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ? ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು? ಅಧ್ಯಾಯವನ್ನು ನೋಡಿ |