Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೇಳಿದಿದ್ದರೆ ಸಾಗರದಲ್ಲಿ ಮುಳುಗಿಹೋಗುವರು ಜ್ಞಾನಹೀನರಾಗಿಯೇ ಪ್ರಾಣ ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೇಳದಿದ್ದರೆ ದೈವಾಸ್ತ್ರದಿಂದ ಅಳಿದು ಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:12
13 ತಿಳಿವುಗಳ ಹೋಲಿಕೆ  

ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.


ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.


ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.


ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು