ಯೋಬ 36:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು. ಅಧ್ಯಾಯವನ್ನು ನೋಡಿ |