ಯೋಬ 36:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮಾನವರು ಸ್ತುತಿಸಿರುವ ಆತನ ಕಾರ್ಯಗಳನ್ನ ನೀನೂ ಕೂಡ ಹೊಗಳಲು ಮರೆಯಬೆಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ. ಅಧ್ಯಾಯವನ್ನು ನೋಡಿ |