Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಡಗಳು ಅದನ್ನು ಸುರಿಸಿ ಬಹುಜನರ ಮೇಲೆ ಚಿಮಕಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:28
8 ತಿಳಿವುಗಳ ಹೋಲಿಕೆ  

ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.


ನೀರಿನ ಹನಿಗಳನ್ನು ಎಳೆದುಕೊಳ್ಳುವನು, ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.


ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?


ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?


ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ?


ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು