ಯೋಬ 36:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೂರದಿಂದ ಸಂಪಾದಿಸಿದ ನನ್ನ ತಿಳುವಳಿಕೆಯ ಪ್ರಕಾರ ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು. ಅಧ್ಯಾಯವನ್ನು ನೋಡಿ |