ಯೋಬ 36:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಗೋ, ಪಸರಿಸುತ್ತಾನೆ ಸುತ್ತಲು ತನ್ನ ಬೆಳಕನ್ನು ಮುಚ್ಚಿಡುತ್ತಾನೆ ಕಡಲಿನ ಅಡಿಭಾಗವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು ಅದನ್ನು ಜಲಸಮೂಹಗಳಿಂದ ಕವಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ ಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ. ಅಧ್ಯಾಯವನ್ನು ನೋಡಿ |