ಯೋಬ 37:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಭೂವಿುಯು ತೆಂಕಣಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ ಉಡುಪಿನ ಬಿಸಿಯನ್ನು ಅನುಭವಿಸಿದವನೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ? ಅಧ್ಯಾಯವನ್ನು ನೋಡಿ |