ಯೋಬ 37:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮಗೆ ಕವಿದಿರುವದರಿಂದ ವಾಕ್ಯವನ್ನು ಸರಿಪಡಿಸಿಕೊಳ್ಳಲಾರೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿ |