ಯೋಬ 38:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ? ಅಧ್ಯಾಯವನ್ನು ನೋಡಿ |