ಯೋಬ 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಭೂವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ತಿಳಿದಿದ್ದರೆ ತಿಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ. ಅಧ್ಯಾಯವನ್ನು ನೋಡಿ |