Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರಕೊಂಡು ಹೋಗಿ ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:20
4 ತಿಳಿವುಗಳ ಹೋಲಿಕೆ  

ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು