ಯೋಬ 38:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು. ಅಧ್ಯಾಯವನ್ನು ನೋಡಿ |