ಯೋಬ 38:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೆಳಕನ್ನು ಭಾಗಿಸುವುದಕ್ಕೆ, ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬೆಳಕನ್ನು ಭಾಗಿಸುವದಕ್ಕೂ ಬಿಸಿಗಾಳಿಯನ್ನು ಭೂವಿುಯ ಮೇಲೆ ವಿಸ್ತರಿಸುವದಕ್ಕೂ ಮಾರ್ಗವೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು? ಅಧ್ಯಾಯವನ್ನು ನೋಡಿ |