ಯೋಬ 38:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಾಳುಬೀಳಾದ ಭೂಮಿಯನು ತೋಯಿಸಲೆಂದು ಪಚ್ಚೆಪಸಿರಾದ ಹುಲ್ಲನು ಬೆಳೆಯಿಸಲೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಾಳುಬೀಳಾದ ಭೂವಿುಯನ್ನು ತೃಪ್ತಿಪಡಿಸಿ ಹಸಿಯ ಹುಲ್ಲನ್ನು ಬೆಳೆಯಿಸಬೇಕೆಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಯೋಬನೇ, ಯಾರೂ ವಾಸಿಸದಿರುವ ಸ್ಥಳದಲ್ಲಿ ನೀರು ಇರುವಂತೆಯೂ ಆ ನೀರು ಬರಿದಾದ ಸ್ಥಳವನ್ನು ತೃಪ್ತಿಪಡಿಸಿ ಬಹಳ ಹುಲ್ಲಿನಿಂದ ಅದನ್ನು ಹಸಿರುಗೊಳಿಸುವಂತೆಯೂ ಮಾಡಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು. ಅಧ್ಯಾಯವನ್ನು ನೋಡಿ |