ಯೋಬ 38:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನು ಕಡಿದವರಾರು? ಗರ್ಜಿಸುವ ಸಿಡಿಲಿಗೆ ದಾರಿಯನು ಮಾಡಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು. ಅಧ್ಯಾಯವನ್ನು ನೋಡಿ |