Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕೃತ್ತಿಕೆಯ ಸರಪಣಿಯನು ನೀನು ಬಿಗಿಯಬಲ್ಲೆಯಾ? ಮೃಗಶಿರದ ಸಂಕೋಲೆಯನು ಬಿಚ್ಚಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು ಮೃಗಶಿರದ ಬಂಧವನ್ನು ಬಿಚ್ಚುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಯೋಬನೇ, ಪ್ಲೆಯಡ್ಸ್ ಎಂಬ ನಕ್ಷತ್ರಗುಂಪನ್ನು ನೀನು ಕಟ್ಟಬಲ್ಲೆಯಾ? ನೀನು ಒರೈಯನ್ ನಕ್ಷತ್ರ ಗುಂಪಿನ ನಡುಪಟ್ಟಿಯನ್ನು ಬಿಚ್ಚಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:31
4 ತಿಳಿವುಗಳ ಹೋಲಿಕೆ  

ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ.


ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು.


ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು