ಯೋಬ 38:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ ಹೇರಳವಾದ ನೀರು ನಿನ್ನನ್ನು ಆವರಿಸುವದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಯೋಬನೇ, ನೀನು ಮೋಡಗಳಿಗೆ ಮಹಾಧ್ವನಿಯಿಂದ ಆಜ್ಞಾಪಿಸಿ ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ? ಅಧ್ಯಾಯವನ್ನು ನೋಡಿ |