ಯೋಬ 38:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಗವಿಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ಬೇಟೆಯಾಡುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39-40 “ಯೋಬನೇ, ಹೆಣ್ಣುಸಿಂಹಕ್ಕೆ ನೀನು ಆಹಾರವನ್ನು ಹುಡುಕುವೆಯಾ? ಗವಿಗಳಲ್ಲಿ ಮಲಗಿಕೊಂಡಿರುವ ಸಿಂಹಗಳಿಗೂ ಪೊದೆಯಲ್ಲಿ ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಿಗೂ ನೀನು ಉಣಿಸಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ? ಅಧ್ಯಾಯವನ್ನು ನೋಡಿ |