ಯೋಬ 38:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಲೋಕಕ್ಕೆ ಅಸ್ತಿವಾರಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು. ಅಧ್ಯಾಯವನ್ನು ನೋಡಿ |