ಯೋಬ 38:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಮೋಡಗಳನು ತೊಡಿಸಿ, ಕಾರ್ಗತ್ತಲನು ಉಡಿಸಿದವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು. ಅಧ್ಯಾಯವನ್ನು ನೋಡಿ |