Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ. ಆದರೂ ಕೊಕ್ಕರೆಯ ರೆಕ್ಕೆ ಗರಿಗಳೊಂದಿಗೆ ಅವುಗಳನ್ನು ಹೋಲಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:13
10 ತಿಳಿವುಗಳ ಹೋಲಿಕೆ  

ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.


ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.


ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.


ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.


ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,


ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?


ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು