Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದು ತನ್ನ ಮೊಟ್ಟೆಗಳನ್ನು ಭೂವಿುಯಲ್ಲಿಟ್ಟುಬಿಟ್ಟು ದೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:14
5 ತಿಳಿವುಗಳ ಹೋಲಿಕೆ  

ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?


ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.


ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು