ಯೋಬ 39:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕಾಲಿನಿಂದ ಮೆಟ್ಟಿಯಾರು, ಕಾಡುಮೃಗ ತುಳಿದೀತು ಎಂದು ನೆನಸುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ. ಅಧ್ಯಾಯವನ್ನು ನೋಡಿ |